ಅಂತರ್ವಾಣಿ ಸಿಆರ್‌ಎಸ್ 90.8 ಎಫ್‌ಎಂ ಕಲ್ಯಾಣ ಕರ್ನಾಟಕ ಭಾಗದ ಮೊದಲ ಸಮುದಾಯ ರೇಡಿಯೋ ಕೇಂದ್ರವಾಗಿದ್ದು, ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘ ಇದನ್ನು ನಿರ್ವಹಿಸುತ್ತದೆ. ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮಗಳನ್ನು ಕನ್ನಡದಲ್ಲಿ ಪ್ರಸಾರ ಮಾಡುತ್ತದೆ.